ಬಾಲಿವುಡ್ ನಟ ಸಂಜಯ್ ದತ್ ಅವರು ಶನಿವಾರ ಸಂಜೆ ಉಸಿರಾಟದ ತೊಂದರೆ ಹಾಗು ಎದೆನೋವಿನ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.
KaravaliXpress.com - ವಿಶ್ವಾಸದ ನಡೆ
ಬದಲಾವಣೆ ಜಗದ ನಿಯಮ. ಅದಕ್ಕೆ ಮಾಧ್ಯಮ ಲೋಕವೂ ಹೊರತಲ್ಲ.
ಪತ್ರಿಕಾರಂಗದಲ್ಲಿ ಸುಮಾರು ಎರಡು ದಶಕಗಳ ಅನುಭವ, ಸಹೃದಯರ ಒಡನಾಟದ ಅನುಭವಾಮೃತದಿಂದ ಮೊಳಕೆಯೊಡೆದಿದೆ ಈ ವೆಬ್ ಸುದ್ದಿಜಾಲ.