25 C
Udupi
Tuesday, October 20, 2020

ಕೃಷಿ ಕ್ಷೇತ್ರದಲ್ಲಿ ತಂದಿರುವ ಕ್ರಾಂತಿಕಾರಿ ಬದಲಾವಣೆ~ಸಂಸದೆ ಕರಂದ್ಲಾಜೆ

ನರೇಂದ್ರ  ಮೋದಿ ಸರಕಾರ ಕೃಷಿ ಕ್ಷೇತ್ರದಲ್ಲಿ ತಂದಿರುವ ಕ್ರಾಂತಿಕಾರಿ ಬದಲಾವಣೆಗಳನ್ನು, 3 ಮಹತ್ವದ ಮಸೂದೆ ಗಳ ಕುರಿತು, ಅದರ ಸಾಧಕಗಳ ಕುರಿತು ಸಂಸದೆ ಶೋಭಾ ಕರಂದ್ಲಾಜೆ ಇಂದು ಪತ್ರಿಕಾ ಗೋಷ್ಠಿಯ ಮೂಲಕ ವಿವರಣೆ ನೀಡಿದರು.

ಈ ಸಂದರ್ಭದಲ್ಲಿ ರೈತನನ್ನು ಸ್ವಾವಲಂಬಿ, ಸ್ವತಂತ್ರ ಗೊಳಿಸುವ ಹಾಗೂ ಆತ ಬೆಳೆದ ಬೆಳೆಗಳಿಗೆ ಸ್ಪರ್ಧಾತ್ಮಕ ದರ ದೊರಕಿಸಿಕೊಡುವಲ್ಲಿ ಈ ಮಸೂದೆಗಳು ಸಹಕಾರಿ ಯಾಗಿರುತ್ತದೆ ಹಾಗೂ ರೈತನನ್ನು ಆರ್ಥಿಕವಾಗಿ ಸಧೃಢ ವಾಗಿಸುವ ನಿಟ್ಟಿನಲ್ಲಿ ಈ ಮಸೂದೆಗಳನ್ನು ತರಲಾಗಿದೆ ಎಂದರು.

ಮತ್ತು, ರೈತನ ಬದುಕನ್ನು ಹಸನಾಗಿಸಲು, ಆತ ಬೆಳೆದ ಬೆಳೆಗೆ ಸರಿಯಾದ ಬೆಲೆ ದೊರಕಿಸಿಕೊಡಲು, ಆತನಿಗೆ ಕಾನೂನಿನ ಭದ್ರತೆಯನ್ನು ನೀಡಲು ಪ್ರಧಾನಿ ಶ್ರೀ ನರೇಂದ್ರ ಮೋದಿ ಸರಕಾರ ಕಟಿಬದ್ಧವಾಗಿದೆ ಎಂದರು.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

ನವರಾತ್ರಿ-೪ ~ ಎಲ್ಲೂರಿನ ‘ಅಮ್ನೂರು’~ಕೆ.ಎಲ್.ಕುಂಡಂತಾಯ

ಪಾರಂಪರಿಕ ಸಂಪ್ರದಾಯ, ಶಿಷ್ಟಾಚಾರ, ಒಡಂಬಡಿಕೆ, ಒಪ್ಪಿಗೆಗಳೊಂದಿಗೆ ಕರಾವಳಿಯಲ್ಲಿ ಅಭಿವೃದ್ಧಿಗೊಂಡ ದೇವಾಲಯ ಸಂಸ್ಕೃತಿಯ ಮಾದರಿಯಾಗಿ ಪ್ರಸಿದ್ಧಿಯನ್ನು ಪಡೆದ ದೇವಾಲಯಗಳಲ್ಲಿ ಎಲ್ಲೂರಿನ ಮಹತೋಭಾರ ಶ್ರೀ ವಿಶ್ವೇಶ್ವರ ದೇವ ಸ್ಥಾನ ಒಂದು. ಇಲ್ಲಿಯ ಉಪಸ್ಥಾನ ಸನ್ನಿಧಿಯಾಗಿ "ಅಮ್ನೂರು"...

ಇಂಜಿನಿಯರಿಂಗ್ ಗೆ ಆಸರೆಯಾದ ಹೈನುಗಾರಿಕೆ.

ಗಂಡು ದಿಕ್ಕಿಲ್ಲದ ಕುಟುಂಬವೊಂದಕ್ಕೆ ಹೈನುಗಾರಿಕೆ ಆಸರೆಯಾಗಿ, ಹೆಣ್ಣು ಮಕ್ಕಳ ಭವಿಷ್ಯ ಒಂದು ಹಂತ ತಲುಪಲು ಸಹಕಾರಿಯಾಗಿದೆ. ನೀರೆ ಬೈಲೂರಿನ  ಸುಜಾತ ಪ್ರಭು ಮತ್ತು ದಿವಂಗತ ಸುಬ್ರಾಯ ಪ್ರಭು ದಂಪತಿಗೆ ನಾಲ್ವರು ಹೆಣ್ಣುಮಕ್ಕಳು. ಕ್ಯಾನ್ಸರ್...

ಮುಗಿಯದು ಮುಂದಿನ ದಾರಿ~Click:Ashok Donderangadi

ಮುಗಿಯದು ಮುಂದಿನ ದಾರಿ ಸಾಗಿದಷ್ಟೂ ಇದೆ ಬಯಲು..! ಸಾಗಬೇಕು ಸಂತಸದಿ ಸದಾ ಮೊಗಾರವಿಂದ ಅರಳಿದಂತೆ..! ಸಾಗುವುದು ಬದುಕ ಪಥ ಹೀಗೆಯೇ ಎಂದಿನಂತೆ...!! ಎತ್ತಿನ ಗಾಡಿಯನೇರಿ ಸಾಗುವಾಗ ಕೇಳಿಸುವ ಗಾಲಿಯ ಶಬ್ದ, ಗೊರಸುಗಳು ನೆಲಕ್ಕೆ ಬಲವಾಗಿ ಊರಿದಾಗ ಬರುವ ಗತ್ತಿನ ಸದ್ದು,ಗಾಡಿಗೆ ಕಟ್ಟಿದ...

ಉಡುಪಿಯಲ್ಲಿ 50ಕ್ಕೂ ಅಧಿಕ ದಲಿತರು ಬೌದ್ಧ ಧರ್ಮಕ್ಕೆ ಮತಾಂತರ

ಉಡುಪಿ: ಭಾನುವಾರದಂದು ಉಡುಪಿ ಜಿಲ್ಲಾ ಬೌದ್ಧ ಮಹಾಸಭಾ ವತಿಯಿಂದ ಆದಿಉಡುಪಿಯ ಅಂಬೇಡ್ಕರ್ ಭವನದಲ್ಲಿ ಬಾಬಾಸಾಹೇಬ್ ಅಂಬೇಡ್ಕರ್‌ರವರ 64ನೇ ದಮ್ಮ ಚಕ್ರ ಪ್ರವರ್ತನಾ ದಿನಾಚರಣೆ ಏರ್ಪಡಿಸಲಾಗಿತ್ತು. ಈ ಸಂದರ್ಭ ಜಿಲ್ಲೆಯ ಸುಮಾರು 50ಕ್ಕೂ ಅಧಿಕ ದಲಿತರು...

ಹೆಲ್ಮಟ್ ಹಾಕದೆ ವಾಹನ ಚಾಲನೆ, ಮೂರೂ ತಿಂಗಳ ಪರವಾನಿಗೆ ರದ್ದು

ಬೆಂಗಳೂರು: ಇನ್ನು ಮುಂದೆ ಹೆಲ್ಮೆಟ್ ಧರಿಸದೆ ವಾಹನ ಚಲಾಯಿಸಿದರೆ ಕೇವಲ ದಂಡ ಮಾತ್ರವಲ್ಲ ಬದಲಾಗಿ ಮೂರು ತಿಂಗಳು ಚಾಲಕನ ಪರವಾನಗಿ ಅಮಾನತು ಮಾಡಲು ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ. ಇದೀಗ ರಾಜ್ಯ ಸರ್ಕಾರ ಈ...
error: Content is protected !!