ರಾಷ್ಟ್ರೀಯ ಮೋರ್ಚಾಗಳ ಪದಾಧಿಕಾರಿಗಳ ಸಭೆಯಲ್ಲಿ ಯಶಪಾಲ್ ಸುವರ್ಣ ಭಾಗಿ

ಬಿಜೆಪಿ ಪ್ರಧಾನ ಕಚೇರಿಯಲ್ಲಿ ರಾಷ್ಟ್ರೀಯ ಅಧ್ಯಕ್ಷ ಶ್ರೀ ಜೆ ಪಿ ನಡ್ಡಾ ಜೀ ರವರ ಅಧ್ಯಕ್ಷತೆಯಲ್ಲಿ, ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಶ್ರೀ ಬಿ ಎಲ್ ಸಂತೋಷ್ ಜೀ ಹಾಗೂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶ್ರೀ ಸಿ ಟಿ ರವಿಯವರ ಉಪಸ್ಥಿತಿಯಲ್ಲಿ ನಡೆದ ರಾಷ್ಟ್ರೀಯ ಮೋರ್ಚಾಗಳ ಪದಾಧಿಕಾರಿಗಳ ಸಭೆಯಲ್ಲಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶ್ರೀ ಯಶ್ ಪಾಲ್ ಸುವರ್ಣ ಭಾಗವಹಿಸಿ ಹಿಂದುಳಿದ ವರ್ಗಗಳ ಮೋರ್ಚಾದ ಮುಂದಿನ ಕಾರ್ಯ ಯೋಜನೆಗಳ ಬಗ್ಗೆ ಸಮಾಲೋಚನೆ ನಡೆಸಿದರು.

 
 
 
 
 
 
 
 
 
 
 

Leave a Reply