Janardhan Kodavoor/ Team KaravaliXpress
30.6 C
Udupi
Sunday, October 2, 2022
Sathyanatha Stores Brahmavara

“ಪ್ರೌಢಾವಸ್ಥೆ ಮತ್ತು ಆರೋಗ್ಯ” ಮಾಹಿತಿ ಕಾರ್ಯಕ್ರಮ

ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ಮತ್ತು ಗೊರೆಟ್ಟಿ ಆಸ್ಪತ್ರೆ, ಕಲ್ಯಾಣಪುರ ಇವರ ಜಂಟಿ ಆಶ್ರಯದಲ್ಲಿ “ಪ್ರೌಢಾವಸ್ಥೆ ಮತ್ತು ಆರೋಗ್ಯ” ಮಾಹಿತಿ ಕಾರ್ಯಕ್ರಮ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕೆಳಾರ್ಕಳಬೆಟ್ಟು, ನೇಜಾರು ಇಲ್ಲಿ ನಡೆಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಗೊರೆಟ್ಟಿ ಆಸ್ಪತ್ರೆಯ ಸ್ತ್ರೀರೋಗ ತಜ್ಞೆ ಡಾ. ರಾಜಲಕ್ಷ್ಮಿ ಪ್ರೌಢಾವಸ್ಥೆ ಕುರಿತಾಗಿ ಮಾಹಿತಿ ನೀಡಿದರು. ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಶಿಕ್ಷಕಿ ಶ್ರೀಮತಿ ಪುಷ್ಪಾ ಅಧ್ಯಕ್ಷತೆ ವಹಿಸಿದ್ದರು. ಗೊರೆಟ್ಟಿ ಆಸ್ಪತ್ರೆಯ ಸಮಾಜ ಕಾರ್ಯ ವಿಭಾಗದ ಸಂಯೋಜಕ ಶ್ರೀ ರಾಕೇಶ್ ಉಪಸ್ಥಿತರಿದ್ದರು. ಶ್ರೀಮತಿ ಮೆಲಿಟಾ ಡಿ’ಅಲ್ಮೇಡಾ ಸ್ವಾಗತಿಸಿ, ಕು. ಶಿವಾನಿ ಸನಿಲ್ ವಂದಿಸಿದರು. ಕು. ಐಶ್ವರ್ಯ ನಿರೂಪಿಸಿದರು.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!