ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ರಾಜ್ಯ ಸಹಾಯಕ ಸಂಘಟನಾ ಆಯುಕ್ತರಾಗಿ ನಿತಿನ್ ಅಮಿನ್‌

ಬೆಂಗಳೂರು: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ರಾಜ್ಯ ಸಹಾಯಕ ಸಂಘಟನಾ ಆಯುಕ್ತರಾಗಿ ನಿತಿನ್ ಅಮಿನ್‌ ಪದೋನ್ನತಿ ಹೊಂದಿದ್ದಾರೆ.

ಜಿಲ್ಲಾ ಸಂಘಟಕರಾಗಿ ಕಳೆದ 9 ವರ್ಷಗಳಿಂದ ಉಡುಪಿ ಜಿಲ್ಲೆಯಲ್ಲಿ ಸೇವೆ ಸಲ್ಲಿಸಿರುವ ಇವರು, ಹಲವಾರು ಶಿಬಿರಗಳ ಆಯೋಜನೆಯಲ್ಲಿ ಮಹತ್ವದ ಪಾತ್ರ ವಹಿಸಿದ್ದರು.

 
 
 
 
 
 
 
 
 
 
 

Leave a Reply