ಪಲಿಮಾರು ಮೂಲ ಮಠದಲ್ಲಿ ಶ್ರೀ ಶ್ರೀ ವಿದ್ಯಾ ರಾಜೇಶ್ವರ ತೀರ್ಥ ಶ್ರೀಪಾದರ ಚಾತುರ್ಮಾಸ್ಯ ವ್ರತ

ಪಲಿಮಾರು ಮಠದ ಹಿರಿಯ ಯತಿಗಳಾದ ಶ್ರೀ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರ ಕರಕಮಲ ಸಂಜಾತರಾದ ಕಿರಿಯ ಯತಿಗಳಾದ ಶ್ರೀ ಶ್ರೀ ವಿದ್ಯಾ ರಾಜೇಶ್ವರ ತೀರ್ಥ ಶ್ರೀಪಾದರು ಪಲಿಮಾರು ಮಠದ ಮೂಲ ಮಠದಲ್ಲಿ ಚಾತುರ್ಮಾಸ್ಯ ವ್ರತವನ್ನು ಕೈಗೊಂಡರು.

 
 
 
 
 
 
 
 
 
 
 

Leave a Reply