ಪಾನ್ -ಆಧಾರ್ ಲಿಂಕ್ ಮಾಡುವ ದಿನಾಂಕ ವಿಸ್ತರಣೆ

ಹೊಸದಿಲ್ಲಿ: ಪಾನ್ ಮತ್ತು ಆಧಾರ್ ಲಿಂಕ್ ಮಾಡದೆ ಕಂಗಾಲಾಗಿದ್ದವರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ತೆರಿಗೆದಾರರಿಗೆ ಇನ್ನೂ ಸ್ವಲ್ಪ ಸಮಯವನ್ನು ಒದಗಿಸುವ ಸಲುವಾಗಿ, ಪಾನ್  ಆಧಾರ್ ಲಿಂಕ್ ಮಾಡುವ ದಿನಾಂಕವನ್ನು ಜೂನ್ 30, 2023 ರವರೆಗೆ ವಿಸ್ತರಿಸಲಾಗಿದೆ. ಈ ಬಗ್ಗೆ ಆದಾಯ ತೆರಿಗೆ ಇಲಾಖೆ ಪ್ರಕಟಣೆ ಹೊರಡಿಸಿದೆ.

2023ರ ಜುಲೈ 1ರಿಂದ, ಲಿಂಕ್ ಮಾಡದ ಪಾನ್ ಕಾರ್ಡ್ ನಿಷ್ಕ್ರಿಯಗೊಳ್ಳುತ್ತದೆ. ಇದನ್ನು 30 ದಿನಗಳ ಒಳಗೆ 1000 ರೂ ಶುಲ್ಕ ಕಟ್ಟಿ ಲಿಂಕ್ ಮಾಡಿಸಿ ಮತ್ತೆ ಕಾರ್ಯಗತಗೊಳಿಸಬಹುದು ಎಂದು ಇಲಾಖೆ ಸೂಚಿಸಿದೆ.

 
 
 
 
 
 
 
 
 
 
 

Leave a Reply