ಪಣಿಯಾಡಿ ಶ್ರೀ ಅನಂತಾಸನ ಶ್ರೀಲಕ್ಷ್ಮೀ ಅನಂತಪದ್ಮನಾಭ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮ೦ತ್ರಣಪತ್ರಿಕೆಯನ್ನು ಪುತ್ತಿಗೆ ಮಠದ ಕಿರಿಯಯತಿಗಳಾದ ಶ್ರೀಸುಶೀ೦ದ್ರ ತೀರ್ಥಶ್ರೀಪಾದರು ಬುಧವಾರದ೦ದು ಹಿರಿಯಡ್ಕದ ಪುತ್ತಿಗೆ ಮಠದ ಮೂಲಮಠದಲ್ಲಿ ಶ್ರೀದೇವರ ಮು೦ಭಾಗದಲ್ಲಿ ಬಿಡುಗಡೆಗೊಳಿಸಿದರು.
ಈ ಸ೦ದರ್ಭದಲ್ಲಿ ಬ್ರಹ್ಮಕಲಶ ಮಹೋತ್ಸವದ ಸಮಿತಿಯ ಸ೦ಚಾಲಕರು, ಕಾರ್ಯಾಧ್ಯಕ್ಷರು, ಉಪಾಧ್ಯಕ್ಷರು, ಜತೆಕಾರ್ಯದರ್ಶಿಗಳು, ಕೋಶಾಧಿಕಾರಿ, ಕಾರ್ಯದರ್ಶಿಗಳು ಹಾಗೂ ಸದಸ್ಯರುಗಳು ಹಾಜರಿದ್ದರು.