ಹರ್ಯಾಣ ರಾಜ್ಯಪಾಲ ಪೇಜಾವರ ಶ್ರೀ ಭೇಟಿ

ಹೈದರಾಬಾದ್ ಕಾಚಿಗುಡದ ಶ್ರೀ ರಾಘವೇಂದ್ರ ಮಠದಲ್ಲಿ 35 ನೇ ಚಾತುರ್ಮಾಸ್ಯ ವ್ರತದೀಕ್ಷೆಯಲ್ಲಿರುವ ಶ್ರೀ ಪೇಜಾವರ ಮಠಾಧೀಶ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರನ್ನು ಹರ್ಯಾಣ ರಾಜ್ಯಪಾಲ ಬಂಡಾರು ದತ್ತಾತ್ರೇಯ ಭೇಟಿಯಾಗಿ ಭಕ್ತಿ ಗೌರವ ಸಮರ್ಪಿಸಿ ಆಶೀರ್ವಾದ ಪಡೆದರು . ಚಾತುರ್ಮಾಸ್ಯ ಮಹೋತ್ಸವ ಸಮಿತಿ ಪದಾಧಿಕಾರಿಗಳು ರಾಜ್ಯಪಾಲರನ್ನು ಆದರಪೂರ್ವಕ ಬರಮಾಡಿಕೊಂಡರು .

Leave a Reply