ಸಮಾನ ಮನಸ್ಕ ಫೋಕಸ್ ಪಾಯಿಂಟ್ ವಾಟ್ಸಾಪ್ ಗ್ರೂಪ್ ನಿಂದ ಮಳೆಗಾಲದ ಸಂದರ್ಭದ ” MANSOON NATURE PHOTOGRALHY CONTEST~2020 ” ಛಾಯಾಚಿತ್ರ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಛಾಯಾಚಿತ್ರಗಳನ್ನು ಕಳಿಸಲು ಕೊನೆಯ ದಿನಾಂಕ 20.08.2020. ವಿವರಗಳಿಗಾಗಿ ಸಂಪರ್ಕ:9535251800, 9964585954, 9448252363
KaravaliXpress.com - ವಿಶ್ವಾಸದ ನಡೆ
ಬದಲಾವಣೆ ಜಗದ ನಿಯಮ. ಅದಕ್ಕೆ ಮಾಧ್ಯಮ ಲೋಕವೂ ಹೊರತಲ್ಲ.
ಪತ್ರಿಕಾರಂಗದಲ್ಲಿ ಸುಮಾರು ಎರಡು ದಶಕಗಳ ಅನುಭವ, ಸಹೃದಯರ ಒಡನಾಟದ ಅನುಭವಾಮೃತದಿಂದ ಮೊಳಕೆಯೊಡೆದಿದೆ ಈ ವೆಬ್ ಸುದ್ದಿಜಾಲ.