ಪೊಲೀಸ್ ವಾಹನ ಡಿಕ್ಕಿ ಹೊಡೆದು ಬಾಲಕಿ ಸಾವು!

ರಾಂಗ್ ಸೈಡ್ ನಲ್ಲಿ ಬಂದ ಪೊಲೀಸ್ ವಾಹನ ವೊಂದು ರಸ್ತೆಯಲ್ಲಿ ನಡೆದುಕೊಂಡು ರಸ್ತೆಯಲ್ಲಿ ಜನರಿಗೆ ಡಿಕ್ಕಿ ಹೊಡೆದ ಪರಿಣಾಮ ಆರು ವರ್ಷದ ಬಾಲಕಿ ಮೃತಪಟ್ಟಿದ್ದು ,ಇಬ್ಬರು ಮಕ್ಕಳು ಮತ್ತು ಇಬ್ಬರು ಮಹಿಳೆಯರು ಸೇರಿ ಕಾರು ಚಾಲಕ ಗಾಯಗೊಂಡ ಘಟನೆ ಗುರುಗ್ರಾಮ್- ಫರಿದಾಬಾದ್ ನಲ್ಲಿ ನಡೆದಿದೆ.

ಭಾನುವಾರ ಗ್ವಾಲ್ ಪಹಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ವ್ಯಾನ್ ಚಾಲಕ ಸೇರಿದಂತೆ ಮೂವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ ಎಂದು ವರದಿಯಾಗಿದೆ.

 
 
 
 
 
 
 
 
 
 
 

Leave a Reply