*ಕಾಪುವಿನಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ*

ಕಾಪುವಿನಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಇಂದು ಕಾಪು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀ ಗುರ್ಮೆ ಸುರೇಶ್ ಶೆಟ್ಟಿ ಅವರು ಶಾಸಕರಾದ ಶ್ರೀ ಲಾಲಾಜಿ ಮೆಂಡನ್ ಹಾಗೂ ಚುನಾವಣಾ ಪ್ರವಾಸಿ ಪ್ರಭಾರಿಗಳಾದ ಹಾಗೂ ದೆಹಲಿ ವಿಧಾನಸಭಾ ಶಾಸಕರಾದ ಶ್ರೀ ವಿಜೇಂದ್ರ ಗುಪ್ತ ವಿಜಯ ಸಂಕಲ್ಪ ರಥ ಯಾತ್ರೆಯನ್ನು ಉದ್ಘಾಟಿಸಿ ಚಾಲನೆ ನೀಡಿದರು.

 
 
 
 
 
 
 
 
 
 
 

Leave a Reply