ಮುಖ್ಯಮಂತ್ರಿ ಸಿದ್ದರಾಮಯ್ಯ ಕಡಲ ಕೊರೆತದಿಂದ ಸಾಕಷ್ಟು ಹಾನಿಗೊಳಗಾಗಿರುವ ಉಡುಪಿ ಜಿಲ್ಲೆಯ ಪಡುಬಿದ್ರಿ ಬೀಚ್ ಬಳಿ ಪರಿಶೀಲನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಕಡಲ ಕೊರೆತದಿಂದ ಸಾಕಷ್ಟು ಹಾನಿಗೊಳಗಾಗಿರುವ ಉಡುಪಿ ಜಿಲ್ಲೆಯ ಪಡುಬಿದ್ರಿ ಬೀಚ್ ಬಳಿ ಪರಿಶೀಲನೆ ನಡೆಸಿದರು. ಇದೇ ವೇಳೆ ಉಡುಪಿ ಜಿಲ್ಲಾ ಮಟ್ಟದ ಅಧಿಕಾರಿಗಳು ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.‌

Leave a Reply