ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಹರೀಶ್ ಕಿಣಿ ಆಯ್ಕೆ

ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರ ಆದೇಶದ ಮೇರೆಗೆ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾದ ಎಂ ಬಿ ಪಾಟೀಲ್ ಅವರ ಶಿಫಾರಸ್ಸಿನ ಮೇರೆಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರನ್ನಾಗಿ ಕಾಂಗ್ರೆಸ್ ಮುಖಂಡರು ಹರೀಶ್ ಕಿಣಿ ಅವರನ್ನು ಆಯ್ಕೆ ಮಾಡಲಾಗಿದೆ.

 
 
 
 
 
 
 
 
 
 
 

Leave a Reply