ಪ್ರಥಮ ಬಾರಿಗೆ ರಾಜ್ಯಕ್ಕೆ ಆಗಮಿಸಿದ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ಡಾ.ಕೆ ಲಕ್ಷ್ಮಣ್ – ಸ್ವಾಗತಿಸಿದ ಯಶ್ ಪಾಲ್ ಸುವರ್ಣ

ಬೆಂಗಳೂರು : ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ಡಾ.ಕೆ ಲಕ್ಷ್ಮಣ್ ಇಂದು ಪ್ರಥಮ ಬಾರಿಗೆ ರಾಜ್ಯಕ್ಕೆ ಆಗಮಿಸಿದ ಸಂದರ್ಭದಲ್ಲಿ ಹಿಂದುಳಿದ ವರ್ಗಗಳ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ ಸ್ವಾಗತಿಸಿದರು.

 ರಾಷ್ಟ್ರೀಯ ಅಧ್ಯಕ್ಷರೊಂದಿಗೆ ಪತ್ರಿಕಾಗೋಷ್ಠಿ ಹಾಗೂ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಉಪಸ್ಥಿತಿಯಲ್ಲಿ ಬಿಜೆಪಿ ಹಿಂದುಳಿದ ವರ್ಗಗಳ ವತಿಯಿಂದ ಬೆಂಗಳೂರು ನಂದಿಬೆಟ್ಟದಲ್ಲಿ ಆಯೋಜಿಸಿದ್ದ ಸೀಡ್ ಬಾಲ್ ಹಾಗೂ ವೃಕ್ಷರೋಪಣ ಕಾರ್ಯಕ್ರಮ ಮತ್ತು ರಾಜ್ಯ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಉಪಸ್ಥಿತಿಯಲ್ಲಿ ಬೆಂಗಳೂರು ಉತ್ತರ ಜಿಲ್ಲೆಯ ಹಿಂದುಳಿದ ವರ್ಗಗಳ ಮೋರ್ಚಾದ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಿದರು.

 
 
 
 
 
 
 
 
 
 
 

Leave a Reply