ಹಿರಿಯಡ್ಕ: ಗುರ್ಮೆ ಪರ ಹರಿಕೃಷ್ಣ ಬಂಟ್ವಾಳ್ ಮತಯಾಚನೆ

ಕಾಪು ವಿಧಾನಸಭೆಯ ಹಿರಿಯಡ್ಕದಲ್ಲಿ ಇಂದು ನಡೆದ ಸಾರ್ವಜನಿಕ ಸಭೆಯಲ್ಲಿ ಇಂದು ಪಕ್ಷದ ಅಭ್ಯರ್ಥಿಯಾದ ಶ್ರೀ ಗುರ್ಮೆ ಸುರೇಶ್ ಶೆಟ್ಟಿ ಅವರ ಪರ ಬಿಜೆಪಿ ಮುಖಂಡರಾದ ಶ್ರೀ ಹರಿಕೃಷ್ಣ ಬಂಟ್ವಾಳ್ ಮತಯಾಚನೆ ನಡೆಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಶ್ರೀ ಕುಯಿಲಾಡಿ ಸುರೇಶ್ ನಾಯಕ್, ಶಾಸಕರಾದ ಶ್ರೀ ಲಾಲಾಜಿ ಮೆಂಡನ್, ಕಾಪು ಕ್ಷೇತ್ರದ ಅಧ್ಯಕ್ಷರಾದ ಶ್ರೀ ಶ್ರೀಕಾಂತ್ ನಾಯಕ್ ಸೇರಿದಂತೆ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply