ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಮಾಧ್ಯಮ ಕೇಂದ್ರ ಮತ್ತು ಕಾಲ್ ಸೆಂಟರ್‌ ಉದ್ಘಾಟನೆ

ರಾಜ್ಯ ಬಿಜೆಪಿ ಚುನಾವಣಾ ಸಹ ಉಸ್ತುವಾರಿ ಕೆ. ಅಣ್ಣಾಮಲೈ ಹಾಗೂ ಶಾಸಕರಾದ ಶ್ರೀ ಲಾಲಾಜಿ ಮೆಂಡನ್ ಅವರೊಂದಿಗೆ ವಿಧಾನ ಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಪು ಮತಕ್ಷೇತ್ರದಲ್ಲಿ ಮಾಧ್ಯಮ ಕೇಂದ್ರ ಮತ್ತು ಕಾಲ್ ಸೆಂಟರ್‌ ಉದ್ಘಾಟನೆ

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಶ್ರೀ ಕುಯಿಲಾಡಿ ಸುರೇಶ್ ನಾಯಕ್, ರಾಜ್ಯ ಉಪಾಧ್ಯಕ್ಷೆ  ಶ್ರೀಮತಿ ನಯನಾ ಗಣೇಶ್, ಕಾಪು ಕ್ಷೇತ್ರದ ಬಿಜೆಪಿ ಅಧ್ಯಕ್ಷ  ಶ್ರೀಕಾಂತ್ ನಾಯಕ್, ಉದ್ಯಮಿ ಕೆ. ಪ್ರಕಾಶ್ ಶೆಟ್ಟಿ ಸೇರಿದಂತೆ ಪಕ್ಷದ ಪ್ರಮುಖರು ಹಾಗೂ ಕಾರ್ಯ ಕರ್ತರು ಉಪಸ್ಥಿತರಿದ್ದರು

 
 
 
 
 
 
 
 
 
 
 

Leave a Reply