ಜೆಡಿಎಸ್ ಜಿಲ್ಲಾ ವಕ್ತಾರರಾಗಿ ವಾಸುದೇವ ರಾವ್ ಆಯ್ಕೆ

ಜಾತ್ಯತೀತ ಜನತಾ ದಳ ಉಡುಪಿ ಜಿಲ್ಲಾ ವಕ್ತಾರರಾಗಿ ವಾಸುದೇವ ರಾವ್ ಆಯ್ಕೆಯಾಗಿದ್ದಾರೆ.

ಪಕ್ಷದ ಜಿಲ್ಲಾಧ್ಯಕ್ಷ ಯೋಗೀಶ್ ವಿ. ಶೆಟ್ಟಿ ಶಿಫಾರಸಿನ ಮೇರೆಗೆ ಕರ್ನಾಟಕ ಪ್ರದೇಶ ಜಾತ್ಯತೀತ ಜನತಾ ದಳ ರಾಜ್ಯಾಧ್ಯಕ್ಷ ಸಿ. ಎಂ. ಇಬ್ರಾಹಿಂ ಈ ನೇಮಕ ಮಾಡಿದ್ದಾರೆ.

 
 
 
 
 
 
 
 
 
 
 

Leave a Reply