‘ಗೃಹಲಕ್ಷ್ಮಿ’ ಯೋಜನೆ~ ಸಿದ್ಧತಾ ಸಭೆ

ಆಗಸ್ಟ್ 30 ರಂದು ಮೈಸೂರಿನಲ್ಲಿ ಚಾಲನೆ ಸಿಗಲಿರುವ ‘ಗೃಹಲಕ್ಷ್ಮಿ’ ಯೋಜನೆಯಡಿ ಫಲಾನುಭವಿಗಳಿಗೆ ಹಣ ಬಿಡುಗಡೆ ಮಾಡುವ ಕಾರ್ಯಕ್ರಮದ ಸಂಬಂಧ ಪೂರ್ವ ಸಿದ್ಧತಾ ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಭಾಗವಹಿಸಿದರು.

ಈ ವೇಳೆ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ, ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣ ಮೂರ್ತಿ, ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply