ಕರ್ನಾಟಕದಲ್ಲಿ 2 ಹಂತದಲ್ಲಿ ಚುನಾವಣೆ

ಕರ್ನಾಟಕ ಒಟ್ಟು ಕ್ಷೇತ್ರ 28

ಲೋಕಸಭಾ ಚುನಾವಣೆ 

14 ಕ್ಷೇತ್ರಗಳಲ್ಲಿ ಮೊದಲ ಹಂತದ ಚುನಾವಣೆ – April 26

(ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಹಾಸನ, ಚಿತ್ರದುರ್ಗ, ಮಂಡ್ಯ, ಮೈಸೂರು, ದಕ್ಷಿಣ ಕನ್ನಡ, ಚಾಮರಾಜನಗರ, ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಸೆಂಟ್ರಲ್, ಉಡುಪಿ ಚಿಕ್ಕಮಗಳೂರು)

ಉಳಿದ 14ಕ್ಷೇತ್ರಗಳಲ್ಲಿ ದ್ವಿತೀಯ ಹಂತದ ಚುನಾವಣೆ – May 7th

(ಕೊಪ್ಪಳ, ಬೆಳಗಾವಿ, ರಾಯಚೂರು, ಬೀದರ್, ಕಲಬುರ್ಗಿ, ದಾವಣಗೆರೆ, ಬಾಗಲಕೋಟೆ , ಬಿಜಾಪುರ, ಉತ್ತರ ಕನ್ನಡ, ಚಿಕ್ಕೋಡಿ, ಶಿವಮೊಗ್ಗ, ಹಾವೇರಿ, ಬಳ್ಳಾರಿ, ಧಾರವಾಡ)

Election Results June 4th

 
 
 
 
 
 
 
 
 
 
 

Leave a Reply