ಪ್ರಮೋದ್ ಮುತಾಲಿಕ್ ನಾಮಪತ್ರ ಸಲ್ಲಿಕೆ

ಕಾರ್ಕಳ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಪ್ರಮೋದ್ ಮುತಾಲಿಕ್ ಇಂದು ಚುನಾವಣಾ ಅಧಿಕಾರಿ ಮದನ್ ಮೋಹನ್ ರವರಿಗೆ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಪ್ರಮೋದ್ ಮುತಾಲಿಕ್ ಅಭಿಮಾನಿ ಬಳಗದ ಅಧ್ಯಕ್ಷ ಹರೀಶ್ ಅಧಿಕಾರಿ, ಪ್ರಧಾನ ಕಾರ್ಯದರ್ಶಿ ಚಿತ್ತರಂಜನ್ ಶೆಟ್ಟಿ, ಪ್ರಧಾನ ಸಂಚಾಲಕ ವಿವೇಕಾನಂದ ಶೆಣೈ, ಸಂಘಟನಾ ಕಾರ್ಯದರ್ಶಿ ರಾಜೇಶ್ ನಾಯಕ್ ಮತ್ತಿತರರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply