ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಸಚಿವೆ ಶೋಭಾ ಕರಂದ್ಲಾಜೆ ಭೇಟಿ 

​​ಸಂಸತ್ತಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಯವರು ಭೇಟಿ ಮಾಡಿದರು.   ಸಂಘ ಪರಿವಾರದ ಕಾರ್ಯಕರ್ತ ಶ್ರೀ ಪ್ರವೀಣ್ ನೆಟ್ಟಾರು ಅವರ ಹತ್ಯೆಯ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಿದುದಕ್ಕೆ ಅವರಿಗೆ ಧನ್ಯವಾದ ತಿಳಿಸಿ, ಕರಾವಳಿಯಲ್ಲಿ ನಡೆಯುತ್ತಿರುವ ರಾಷ್ಟ್ರ ವಿರೋಧಿ ಚಟುವಟಿಕೆಗಳನ್ನು ಮಟ್ಟ ಹಾಕುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಕೋರಿದರು.
 
 
 
 
 
 
 
 
 
 
 

Leave a Reply