ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ಬೀಳ್ಕೊಡುಗೆ

ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿ ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ್, ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಎಸ್. ಬೊಮ್ಮಾಯಿ ಅವರು ಆತ್ಮೀಯವಾಗಿ ಬೀಳ್ಕೊಟ್ಟರು.

ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಶ್ರೀ ಪ್ರಲ್ಹಾದ್ ಜೋಶಿ, ಶ್ರೀ ಜಿ. ಕಿಶನ್ ರೆಡ್ಡಿ, ಸಚಿವರು, ಸಂಸದರು, ಶಾಸಕರು, ಪಕ್ಷದ ಪದಾಧಿಕಾರಿಗಳು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply