Janardhan Kodavoor/ Team KaravaliXpress
31.6 C
Udupi
Wednesday, December 8, 2021
Sathyanatha Stores Brahmavara

ನಾಮಪತ್ರ ಸಲ್ಲಿಕೆಗೂ ಮುನ್ನ ಹಿರಿಯರ ಆಶೀರ್ವಾದ ಪಡೆದಿದ್ದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ : ಕರ್ನಾಟಕ ಸರ್ಕಾರದ ಹಿಂದುಳಿದ ವರ್ಗದ ಮತ್ತು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ವಿಧಾನಪರಿಷತ್ ಚುನಾವಣೆಯ ಅಭ್ಯರ್ಥಿಯಾಗಿ ಬಿಜೆಪಿಯಿಂದ ನಾಮಪತ್ರ ಸಲ್ಲಿಸುವ ಮುನ್ನ ಭಾರತೀಯ ಜನತಾ ಪಾರ್ಟಿಯ ಹಿರಿಯ ನಾಯಕರು, ಉಡುಪಿ ಪುರಸಭಾ ಮಾಜಿ ಅಧ್ಯಕ್ಷ ಮಲ್ಪೆ ಸೋಮಶೇಖರ್ ಭಟ್ ರ ಮನೆಗೆ ಆಗಮಿಸಿ ಆಶೀರ್ವಾದ ಪಡೆದರು.

ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ ರಾಘವೇಂದ್ರ ಕಿಣಿ, ನಗರಸಭಾ ಸದಸ್ಯೆ ರಶ್ಮಿ ಚಿತ್ತರಂಜನ್ ಭಟ್, ಕೋಟೇಶ್ವರ ಪಂಚಾಯಿತ್ ಅಧ್ಯಕ್ಷ ಕೃಷ್ಣ ಗೊಲ್ಲ ಇನ್ನಿತರರು ಉಪಸ್ಥಿತರಿದ್ದರು.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!