ಕರ್ಜೆಯಿಂದ ಬ್ರಹ್ಮಾವರದ ವರೆಗೆ ಬ್ಲಾಕ್ ಕಾಂಗ್ರೆಸ್ ನ ಮನಮೋಹಕ ಬೈಕ್ ರ್ಯಾಲಿ

ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ರವರು ಇಂದು ಬೃಹತ್ ರ್ಯಾಲಿಗೆ ಚಾಲನೆಯನ್ನು ನೀಡಿದರು.

ಒಟ್ಟು ಮೂರು ಸಾವಿರಕ್ಕಿಂತಲೂ ಮಿಕ್ಕಿದ ಕಾರ್ಯಕರ್ತರು ಬೈಕ್ ರ್ಯಾಲಿಯಲ್ಲಿ ಪಾಲ್ಗೊಂಡರು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು, ಜಿಲ್ಲಾ ಯುವ ಕಾಂಗ್ರೆಸ್ ನ ಅಧ್ಯಕ್ಷ ದೀಪಕ್ ಕೋಟ್ಯಾನ್, ಕಾಂಗ್ರೆಸ್ ಮುಖಂಡ ಎಂ.ಎ ಗಫೂರ್, ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದಿನಕರ್ ಹೇರೂರು ಮೊದಲಾದವರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply