ಯಶ್ ಪಾಲ್ ಯಶಸ್ಸಿಗೆ ಶಿಲ್ಪಾ ಸಂಕಲ್ಪ

ಶಾಸಕ ಕೆ. ರಘುಪತಿ ಭಟ್ ಅವರ ಪತ್ನಿ ಶಿಲ್ಪಾ ರಘುಪತಿ ಭಟ್ ಅವರು ಬಿಜೆಪಿ ಮಹಿಳಾ ಮೋರ್ಚಾದ ತಂಡದೊಂದಿಗೆ  ಡಾll. ವಿ.ಎಸ್ ಆಚಾರ್ಯ ಅವರ ಮನೆಗೆ ಮತ್ತು ಬಾಳಿಗಾ ಫೀಶ್ ನೆಟ್ ಹಾಗೂ ಕೊಡಂಕೂರು ವಾರ್ಡಿನ ಮನೆ ಮನೆಗೆ ಭೇಟಿ ಉಡುಪಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಯಶ್ ಪಾಲ್ ಸುವರ್ಣ ಅವರ ಪರವಾಗಿ ಮತ ಯಾಚನೆ ಮಾಡಿದರು.

ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷರಾದ ಗೀತಾ ವಿವೇಕಾನಂದ, ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷರಾದ ವೀಣಾ ಶೆಟ್ಟಿ, ಪ್ರಧಾನ ಕಾರ್ಯದರ್ಶಿಗಳಾದ ರಶ್ಮಿತಾ ಬಾಲಕೃಷ್ಣ ಶೆಟ್ಟಿ ಹಾಗೂ ಜಿಲ್ಲಾ ಮತ್ತು ನಗರ ಮಹಿಳಾ ಮೋರ್ಚಾದ ಪದಾಧಿಕಾರಿಗಳು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply