ವಿನಯ್ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಕಾಪು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಎಪ್ರಿಲ್‌ 18ರಂದು ವಿನಯ್ ಕುಮಾರ್ ಸೊರಕೆಯವರು ನಾಮಪತ್ರ ಸಲ್ಲಿಸಿದರು. ಸಾವಿರಾರು ಸಂಖ್ಯೆಯ ಕಾರ್ಯಕರ್ತರೊಂದಿಗೆ ರೋಡ್ ಶೋ ನಡೆಸಿ ಬಳಿಕ ನಾಮಪತ್ರ ಸಲ್ಲಿಸಿದರು.

 
 
 
 
 
 
 
 
 
 
 

Leave a Reply