ಗುರ್ಮೆ “ತಾರಾ ಮೆರಗು”


ಕಾಪು: ಕಾಪು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಚುನಾವಣೆ ಮತ ಯಾಚನೆ ಸಂದರ್ಭದಲ್ಲಿ ಬಿಜೆಪಿ ಕಾರ್ಯಾಲಯಕ್ಕೆ ವಿಧಾನ ಪರಿಷತ್ ಮಾಜಿ ಸದಸ್ಯೆ ಹಾಗೂ ಚಲನ ಚಿತ್ರ ನಟಿ ತಾರಾ, ಸಚಿವ ಕೋಟ ಶ್ರೀನಿವಾಸ ಪೂಜಾರಿ ಜೊತೆ ಆಗಮಿಸಿದರು.

 
 
 
 
 
 
 
 
 
 
 

Leave a Reply