ಉಪರಾಷ್ಟ್ರಪತಿ ಚುನಾವಣೆಗೆ ಪ್ರತಿಪಕ್ಷಗಳ ಅಭ್ಯರ್ಥಿ ಘೋಷಣೆ

ನವದೆಹಲಿ: ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್ ಡಿ ಎ ಅಭ್ಯರ್ಥಿ ಜಗದೀಪ್ ಧನಕರ್ ವಿರುದ್ದ ಹಿರಿಯ ಕಾಂಗ್ರೆಸ್ ನಾಯಕಿ ಮಾರ್ಗರೆಟ್ ಆಳ್ವಾ ಅವರನ್ನು ಅಭ್ಯರ್ಥಿಯನ್ನಾಗಿ ಪ್ರತಿಪಕ್ಷಗಳು ಘೋಷಣೆ ಮಾಡಿವೆ.

ಕಾಂಗ್ರೆಸ್ ಸೇರಿ ಪ್ರತಿಪಕ್ಷಗಳ ಸಭೆಯ ಬಳಿಕ ಪವಾರ್ ಅವರು ಮಾರ್ಗರೇಟ್ ಆಳ್ವಾ ಅವರ ಹೆಸರನ್ನು ಘೋಷಿಸಿದ್ದಾರೆ.

Leave a Reply