ಯಶ್ ಪಾಲ್ ಸುವರ್ಣರಿಂದ ಸ್ವಾಮಿಗಳ ಬೇಟಿ

ಉಡುಪಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ರವರು ಶ್ರೀಮದ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠದ ಪರಮ ಪೂಜ್ಯ ಶ್ರೀ ಕಾಳಹಸ್ತೇಂದ್ರ ಸರಸ್ವತೀ ಸ್ವಾಮೀಜಿ ಯವರನ್ನು ಶ್ರೀ ಮಠದಲ್ಲಿ ಭೇಟಿಯಾಗಿ ಆಶೀರ್ವಾದ ಪಡೆದರು.

 
 
 
 
 
 
 
 
 
 
 

Leave a Reply