ಶಿಲ್ಪಾ ರಘುಪತಿ ಭಟ್ ಮತ ಯಾಚನೆ

ಶಾಸಕ ಶ್ರೀ ಕೆ. ರಘುಪತಿ ಭಟ್ ಅವರ ಪತ್ನಿ ಶಿಲ್ಪಾ ರಘುಪತಿ ಭಟ್ ಅವರು ಉಡುಪಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಯಶ್ ಪಾಲ್ ಸುವರ್ಣ ಅವರ ಪರವಾಗಿ ಮನೆ ಮನೆಗೆ ತೆರಳಿ ಮತ ಯಾಚನೆ ಮಾಡಿದರು.

 
 
 
 
 
 
 
 
 
 
 

Leave a Reply