ಉಡುಪಿ: ಜಿಲ್ಲಾ ಮಟ್ಟದ ಅಂಚೆ ಚೀಟಿ ಪ್ರದರ್ಶನ: ಅರ್ಜಿ ಆಹ್ವಾನ

ಉಡುಪಿ: ಅಂಚೆ ವಿಭಾಗದ ವತಿಯಿಂದ ಜಿಲ್ಲಾ ಮಟ್ಟದ ಅಂಚೆ ಚೀಟಿ ಪ್ರದರ್ಶನಕ್ಕೆ ಉಡುಪಿ ವಿಭಾಗದಿಂದ ಅರ್ಜಿ ಆಹ್ವಾನಿಸಲಾಗಿದೆ. ಕೃಷ್ಣಪೆಕ್ಸ್ -2023 ಲಾಂಛನವನ್ನು ಅನಾವರಣ ಗೊಳಿಸಲಾಗಿದ್ದು, ಜಿಲ್ಲೆಯಲ್ಲಿರುವ ಅಂಚೆ ಚೀಟಿ ಪ್ರದರ್ಶನ ಕಾರರಿಗೆ ಅಂಚೆ ಚೀಟಿ ಪ್ರದರ್ಶನ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅ. 10, ಸ್ಪರ್ಧೆ ನವೆಂಬರ್ 18 ಮತ್ತು 19ರಂದು ನಡೆಯಲಿದೆ.

ಹೆಚ್ಚಿನ ಮಾಹಿತಿಗಾಗಿ ಅಧೀಕ್ಷಕರ ಕಚೇರಿ, ಅಂಚೆ ವಿಭಾಗ ,ಉಡುಪಿ. ಸಂಪರ್ಕಿಸುವಂತೆ ತಿಳಿಸಲಾಗಿದೆ.

 
 
 
 
 
 
 
 
 
 
 

Leave a Reply