ಉಡುಪಿ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಹಕಾಧಿಕಾರಿಯಾಗಿ ಪ್ರಸನ್ನ. ಎಚ್ ಅಧಿಕಾರ ಸ್ವೀಕಾರ

ಉಡುಪಿ, ಮೇ 11 (ಕವಾ): ಉಡುಪಿ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಹಕ ಅಧಿಕಾರಿಯಾಗಿ ಪ್ರಸನ್ನ. ಎಚ್ ರವರು ಇಂದು ಪೂರ್ವಾಹ್ನ ಅಧಿಕಾರ ಸ್ವೀಕರಿದರು.

ಅವರು ಈ ಹಿಂದೆ ನವದೆಹಲಿಯ ಕರ್ನಾಟಕ ಭವನದ ಡೆಪ್ಯುಟಿ ರೆಸಿಡೆಂಟ್ ಕಮಿಷನರ್‌ ಆಗಿ ಕಾರ್ಯನಿರ್ವಹಿಸುತ್ತಿದ್ದರು.

 
 
 
 
 
 
 
 
 
 
 

Leave a Reply