ಕಾರ್ಯಕರ್ತರ ಗುದ್ದು/ ಜನೋತ್ಸವ ರದ್ದು

ಪ್ರವೀಣ್ ನೆಟ್ಟಾರು ಹತ್ಯೆಯಿಂದಾಗಿ ಇಡೀ ರಾಜ್ಯ ಶೋಕಸಾಗರದಲ್ಲಿ ಮುಳುಗಿದೆ. ಇದರಿಂದಾಗಿ ರಾಜ್ಯ ಸರ್ಕಾರದ ‘ಜನೋತ್ಸವ’ ಕಾರ್ಯಕ್ರಮ ರದ್ದು ಮಾಡಲಾಗಿದೆ.

ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡು 1 ವರ್ಷ ತುಂಬಿದ ಹಿನ್ನಲೆಯಲ್ಲಿ ದೊಡ್ಡಬಳ್ಳಾಪುರ ದಲ್ಲಿ ಗುರುವಾರ ಸಾಧನಾ ಸಮಾವೇಶವನ್ನು ಹಮ್ಮಿಕೊಂಡಿದ್ದರು.

ಬುಧವಾರ ಮಧ್ಯರಾತ್ರಿ 12.30ಕ್ಕೆ ಸುದ್ದಿಗೋಷ್ಠಿ ನಡೆಸಿ ಜನೋತ್ಸವ ರದ್ದುಪಡಿಸಿದ ಬಗ್ಗೆ ಮಾಹಿತಿ ನೀಡಿದ ಬೊಮ್ಮಾಯಿ.

 
 
 
 
 
 
 
 
 
 
 

Leave a Reply