ಪತ್ರಕರ್ತರ ಕಾರ್ಯಕ್ರಮಕ್ಕೆ ಸಚಿವ ಮಂಕಾಳ ವೈದ್ಯ ಉಡುಪಿಗೆ

ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘವು ಉಡುಪಿ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಜೊತೆಗೆ ಉಡುಪಿಯಲ್ಲಿ ಜುಲೈ8 ರಂದು ಶನಿವಾರ ಆಯೋಜಿಸಿರುವ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರ ಸಮಾರಂಭಕ್ಕೆ ಮೀನುಗಾರಿಕಾ ಸಚಿವ ಮಂಕಾಳ ವೈದ್ಯ ಅವರನ್ನು ವಿಧಾನಸೌಧದಲ್ಲಿ ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಆಹ್ವಾನಿಸಿದರು.

 
 
 
 
 
 
 
 
 
 
 

Leave a Reply