ಪರಮಪೂಜ್ಯ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ತಮ್ಮ ಚತುರ್ಥ ಪರ್ಯಾಯದ ಅಂಗವಾಗಿ ಸಂಕಲ್ಪಿಸಿರುವ ಕೋಟಿ ಲೇಖನ ಪುಸ್ತಕಗಳ ಮೆರವಣಿಗೆ

ಪರಮಪೂಜ್ಯ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ತಮ್ಮ ಚತುರ್ಥ ಪರ್ಯಾಯದ ಅಂಗವಾಗಿ ಸಂಕಲ್ಪಿಸಿರುವ ಕೋಟಿ ಗೀತಾ ಲೇಖನಯಜ್ಞದ ಕೋಟಿ ಲೇಖನ ಪುಸ್ತಕಗಳ ಮೆರವಣಿಗೆ ರಥಬೀದಿಯಲ್ಲಿ ನಡೆಯಿತು.

 

  ಕೋಟಿ ಲೇಖನ ಪುಸ್ತಕಗಳ ಇಂಗ್ಲಿಷ್ ಆವೃತ್ತಿಯನ್ನು ಶ್ರೀ ಅದಮಾರು ಮಠದ ಹಿರಿಯ ಶ್ರೀಪಾದರಾದ ಶ್ರೀ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು  ಹಾಗೂ  ಕನ್ನಡ ಆವೃತ್ತಿಯನ್ನು  ಶ್ರೀ  ಪೇಜಾವರ ಮಠದ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಮಹತೋಭಾರ  ಶ್ರೀ  ಅನಂತೇಶ್ವರ ದೇವಸ್ಥಾನದಲ್ಲಿ ಬಿಡುಗಡೆ ಮಾಡಿದರು.

ಈ ಸಮಾರಂಭದ ಅಧ್ಯಕ್ಷರಾದ  ಪರಮಪೂಜ್ಯ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು  ಹರಸಿದರು ಶ್ರೀ ಮಹಿತೋಷ್ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.

 
 
 
 
 
 
 
 
 
 
 

Leave a Reply