Janardhan Kodavoor/ Team KaravaliXpress
23.4 C
Udupi
Saturday, February 4, 2023
Sathyanatha Stores Brahmavara

ದುಬಾಯಿ ಮಹಾನಗರದಲ್ಲಿ ಮುದ್ರಾಧಾರಣೆ

ಪೂಜ್ಯ ಶ್ರೀಪಾದರು ಪರ್ಯಾಯ ಸಂಚಾರ ನಿಮಿತ್ತ ದುಬಾಯಿ ಮಹಾನಗರಕ್ಕೆ ಆಗಮಿಸಿದ ಶ್ರೀಗಳಿಂದ ನೆರೆದ ಭಕ್ತ ಜನರು ಮುದ್ರಾಧಾರಣೆಯನ್ನು ಮಾಡಿಸಿ ಕೊಂಡು ಧನ್ಯರಾದರು .

ನೂರಾರು ಭಕ್ತರು ಪರ್ಯಾಯದ ಅಪೂರ್ವ ಯೋಜನೆಯಾದ ಪವಿತ್ರವಾದ ಕೋಟಿ ಗೀತಾ ಲೇಖನ ಯಜ್ಞದಲ್ಲಿ ಭಾಗವಹಿಸುವ ದೀಕ್ಷೆಯನ್ನು ಪಡೆದುಕೊಂಡರು .

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!