ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಆತ್ಮೀಯರೂ ಶಿಷ್ಯರೂ ಆದ ಶ್ರೀಮತಿ ರೂಪ ಅಯ್ಯರ್ ಇವರ ನೇತೃತ್ವದಲ್ಲಿ ಸಂತ ಸಮಾವೇಶ, ಪೂಜ್ಯ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಅಧ್ಯಕ್ಷತೆಯಲ್ಲಿ ವೈಭವದಿಂದ ಬೆಂಗಳೂರಿನ ಜಯನಗರದ ಶಾಲಿನಿ ಗ್ರೌಂಡ್ ಲಿ ನಡೆಯಿತು.
ಈ ಸಂಧರ್ಭದಲ್ಲಿ ಸಭೆಯಲ್ಲಿ ಆಸೀನರಾದ ಅತಿಥಿಗಳು ಪೂಜ್ಯ ಶ್ರೀಪಾದರ ಚತುರ್ಥ ಪರ್ಯಾಯದ ಯೋಜನೆಯಾದ ಕೋಟಿ ಗೀತಾ ಲೇಖನ ಯಜ್ಞದ ದೀಕ್ಷೆ ಪಡೆದುಕೊಂಡರು.