ಶ್ರೀಗಳ ಆರೋಗ್ಯ ವಿಚಾರಿಸಿದ ಸಂಸದೆ

ಉಡುಪಿ: ಉಡುಪಿ- ಚಿಕ್ಕಮಗಳೂರು ಸಂಸದೆ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷೆ ಶೋಭಾ ಕರಂದ್ಲಾಜೆ ಸೋಮವಾರ ಇಲ್ಲಿನ ಪಾಡಿಗಾರು ವಿದ್ಯಾಪೀಠಕ್ಕೆ ಆಗಮಿಸಿ ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರನ್ನು ಭೇಟಿ ಮಾಡಿ ಶ್ರೀಗಳ ಆರೋಗ್ಯ ವಿಚಾರಿಸಿದರು.

ಪುತ್ತಿಗೆ ಶ್ರೀಗಳು ಈಚೆಗೆ ಕೊರೊನಾ ಬಾಧೆಗೊಳಗಾಗಿದ್ದು, ಇದೀಗ ಗುಣಮುಖರಾಗಿದ್ದಾರೆ.

Leave a Reply