ಶುದ್ಧ ಜಲ , ಸ್ವಚ್ಛ ನೆಲ , ಆರೋಗ್ಯವಾಗಿರಲಿ ಜೀವಸಂಕುಲ

ರೇಡಿಯೊ ಮಣಿಪಾಲ್ 90.4 Mhz, ಎಂ.ಐ.ಸಿ ಕ್ಯಾಂಪಸ್, ಮಣಿಪಾಲ
-ದೇಸಿ ಸೊಗಡು
ಸಮುದಾಯ ಬಾನುಲಿ. 

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು, ಕರ್ನಾಟಕ ಸರ್ಕಾರ
ಪ್ರಾಯೋಜಿಸುವ
 “ಶುದ್ಧ ಜಲ , ಸ್ವಚ್ಛ ನೆಲ , ಆರೋಗ್ಯವಾಗಿರಲಿ ಜೀವಸಂಕುಲ”

ಬಾನುಲಿ ಸರಣಿ ಕಾರ್ಯಕ್ರಮದಲ್ಲಿ ನವೆಂಬರ್ ತಿಂಗಳ ದಿನಾಂಕ 21 ರಂದು ಸೋಮವಾರ ಸಂಜೆ 6 ಗಂಟೆಗೆ ಶೌಚಾಲಯಗಳಿಂದ ಫಲಾನುಭವಿಗಳಿಗೆ ಆಗಿರುವ ಪ್ರಯೋಜನಗಳು ಕುರಿತು ಕಾರ್ಯಕ್ರಮ ಪ್ರಸಾರವಾಗಲಿದೆ. ಹೆಬ್ರಿ ಗ್ರಾಮ ಪಂಚಾಯತ್ ನ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸದಾಶಿವ ಸರ್ವೇಗಾರ್ ಮತ್ತು ಮಣಿಪಾಲ ಕೆ.ಎಂ.ಸಿ ಯ ಸಮುದಾಯ ವೈದ್ಯಕೀಯ ವಿಭಾಗದ ವೈದ್ಯಕೀಯ ಸಮಾಜಸೇವಕರಾದ ನೀಲಾವತಿ ಎ. ಪಾಲ್ಗೊಳ್ಳಲಿದ್ದಾರೆ
ನವೆಂಬರ್ 22ರಂದು ಮಧ್ಯಾಹ್ನ 2ಗಂಟೆಗೆ ಇದರ ಮರುಪ್ರಸಾರವಿರುವುದು.
ನೆರವು: ಉಡುಪಿ ಜಿ.ಪಂ

ರೇಡಿಯೋ ಮಣಿಪಾಲ್

 
 
 
 
 
 
 
 
 
 
 

Leave a Reply