“ಶುದ್ಧ ಜಲ , ಸ್ವಚ್ಛ ನೆಲ , ಆರೋಗ್ಯವಾಗಿರಲಿ ಜೀವಸಂಕುಲ”

ರೇಡಿಯೋ ಮಣಿಪಾಲ್ 90.4 Mhz, ಎಂ.ಐ.ಸಿ ಕ್ಯಾಂಪಸ್, ಮಣಿಪಾಲ
-ದೇಸಿ ಸೊಗಡು
ಸಮುದಾಯ ಬಾನುಲಿ. 

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು, ಕರ್ನಾಟಕ ಸರ್ಕಾರ
ಪ್ರಾಯೋಜಿಸುವ

 “ಶುದ್ಧ ಜಲ , ಸ್ವಚ್ಛ ನೆಲ , ಆರೋಗ್ಯವಾಗಿರಲಿ ಜೀವಸಂಕುಲ”

ಬಾನುಲಿ ಸರಣಿ ಕಾರ್ಯಕ್ರಮದಲ್ಲಿ ಫೆಬ್ರವರಿ ತಿಂಗಳ ದಿನಾಂಕ 18 ರಂದು ಶುಕ್ರವಾರ
ಸಂಜೆ 6 ಗಂಟೆಗೆ ಜಲ್ ಜೀವನ್ ಮಿಷನ್ ಸಾಫಲ್ಯದಲ್ಲಿ ಸಮುದಾಯ ಸಹಭಾಗಿತ್ವದ ಮಹತ್ವ
ಕುರಿತು ಕಾರ್ಯಕ್ರಮ ಪ್ರಸಾರವಾಗಲಿದೆ.
ಉಡುಪಿ ಜಿಲ್ಲಾ ಪಂಚಾಯತ್ ನ ಅನುಷ್ಠಾನ ಬೆಂಬಲ ಸಂಸ್ಥೆಯ ಜಲ್ ಜೀವನ್ ಮಿಷನ್ ನ ಮಾಹಿತಿ,ಶಿಕ್ಷಣ ಮತ್ತು ಸಂವಹನ ಪರಿಣಿತರಾದ ನೇತ್ರಾವತಿ ಪಾಲ್ಗೊಳ್ಳಲಿದ್ದಾರೆ.
ಫೆಬ್ರವರಿ 19ರಂದು ಮಧ್ಯಾಹ್ನ 1 ಗಂಟೆಗೆ ಇದರ ಮರುಪ್ರಸಾರವಿರುವುದು.

 
 
 
 
 
 
 
 
 
 
 

Leave a Reply