ಸಂಸದ ಸ್ಥಾನದಿಂದ ರಾಹುಲ್ ಗಾಂಧಿ ಅನರ್ಹ

ಕೇರಳ ವಯನಾಡು ಕ್ಷೇತ್ರದ ಸಂಸದ ರಾಹುಲ್ ಗಾಂಧಿ . ಮೋದಿ ಉಪನಾಮದ ಕುರಿತು ಹೇಳಿಕೆ ನೀಡಿ ಮಾನನಷ್ಟ ಮೊಕದ್ದಮೆ ಎದುರಿಸುತ್ತಿದ್ದ ಕಾಂಗ್ರೆಸ್‌ನ ನಾಯಕ ರಾಹುಲ್‌ ಗಾಂಧಿ ಅವರಿಗೆ ಸೂರತ್‌ ಕೋರ್ಟ್‌ ಎರಡು ವರ್ಷಗಳ ಕಾಲ ಶಿಕ್ಷೆ ವಿಧಿಸಿದ್ದು, ಅವರು ಸಂಸದ ಸ್ಥಾನದಿಂದ ಅನರ್ಹರಾಗಿದ್ದಾರೆ.  
 ಜನತಾ ಪ್ರಾತಿನಿಧ್ಯ ಕಾಯಿದೆ 1951 ರ ಪ್ರಕಾರ ಅನರ್ಹಗೊಂಡಿದ್ದಾರೆ.
 
 
 
 
 
 
 
 
 
 
 

Leave a Reply