ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮ

ಶ್ರೀಕೃಷ್ಣಮಠದ ರಾಜಾಂಗಣದ ಜನಾರ್ದನತೀರ್ಥ ವೇದಿಕೆಯಲ್ಲಿ,ಪರ್ಯಾಯ ಶ್ರೀಕೃಷ್ಣಾಪುರ ಮಠದ ಆಶ್ರಯದಲ್ಲಿ,ಸಾಂಸ್ಕೃತಿಕ ಕಾರ್ಯಕ್ರಮಗಳ ಅಂಗವಾಗಿ,ಯಕ್ಷಗಾನ ಕಲಾರಂಗ (ರಿ) ಉಡುಪಿ ಇವರ ಸಂಯೋಜನೆಯಲ್ಲಿ,ನಡೆಯುವ ತಿಂಗಳ ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮದಲ್ಲಿ,ಅತಿಥಿ ಕಲಾವಿದರಿಂದ “ಶೂರ್ಪನಖಾ ಪ್ರಕರಣ” ಪ್ರಸಂಗದ ತಾಳಮದ್ದಳೆ ನಡೆಯಿತು.

 
 
 
 
 
 
 
 
 
 
 

Leave a Reply