ಪವರ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್ 2023 ರ 84+ ಕೆ.ಜಿ ವಿಭಾಗದಲ್ಲಿ ಕುಮಾರಿ ರಕ್ಷಾ ತೃತೀಯ

ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನ ತೃತೀಯ ಬಿ.ಕಾಂ ವಿದ್ಯಾರ್ಥಿನಿ ಕುಮಾರಿ ರಕ್ಷಾ ಬೇಕಲ್ ಇವರು ಫೆಬ್ರವರಿ 11 ಮತ್ತು 12 ರಂದು ಮಂಗಳೂರಿನ ಟೌನ್‌ಹಾಲ್ ನಲ್ಲಿ ನಡೆದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಪವರ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್ 2023 ರ 84+ ಕೆ.ಜಿ ವಿಭಾಗದಲ್ಲಿ ತೃತೀಯ ಸ್ಥಾನವನ್ನು ಪಡೆದಿದ್ದಾರೆ. ಉಡುಪಿಯ ಪ್ರಸಿದ್ಧ ಜಿಮ್ನಾಸ್ಟಿಕ್ ಶ್ರೀ ಕಾರ್ತಿಕ್ ಪೂಜಾರಿ ಇವರಲ್ಲಿ ತರಬೇತಿಯನ್ನು ಪಡೆದಿದ್ದರು. ಕಾಲೇಜಿನ ಪ್ರಾಚಾರ್ಯ ಡಾ.ಮಧುಸೂದನ ಭಟ್ ಪ್ರಶಸ್ತಿಯನ್ನು ಹಸ್ತಾಂತರಿಸಿದರು.

 
 
 
 
 
 
 
 
 
 
 

Leave a Reply