Janardhan Kodavoor/ Team KaravaliXpress
24.6 C
Udupi
Monday, November 28, 2022
Sathyanatha Stores Brahmavara

ರಮಾನಂದ ನಾಯಕ್ ರವರಿಗೆ ಗೌರವಾರ್ಪಣೆ

ಸೇವಾ ನಿವೃತ್ತಿ ಹೊಂದಿದ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಅಪರ ನಿರ್ದೇಶಕರು ಮತ್ತು ಟೆಕ್ಸೋಕ್ ಕರ್ನಾಟಕ ಸರ್ಕಾರ ಇದರ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶ್ರೀ ರಮಾನಂದ ನಾಯಕ್ ರವರಿಗೆ ಭಾರತೀಯ ಲೆಕ್ಕ ಪರಿಶೋಧಕ ಸಂಸ್ಥೆ ಉಡುಪಿ ಶಾಖೆಯ ಮಾಜಿ ಅಧ್ಯಕ್ಷ ಸಿಎ ನರಸಿಂಹ ನಾಯಕ್ ರವರು ಇತ್ತೀಚೆಗೆ ಶಾಲು ಹೊದಿಸಿ ಸ್ಮರಣಿಕೆ ನೀಡಿ ಗೌರವಿಸಿದರು.

ಉಡುಪಿ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರಾದ ಶ್ರೀ ನಾಗರಾಜ್ ನಾಯಕ್ ಮತ್ತು ಸಂಸ್ಥೆಯ ಸಿಬ್ಬಂಧಿಗಳು ಉಪಸ್ಥಿತರಿದ್ದರು.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!