Janardhan Kodavoor/ Team KaravaliXpress
28.6 C
Udupi
Thursday, August 11, 2022
Sathyanatha Stores Brahmavara

ಶ್ರೀಕೃಷ್ಣನ ಉತ್ಸವಕ್ಕಾಗಿ ಬ್ರಹ್ಮರಥವನ್ನು ತಯಾರುಗೊಳಿಸುವದಕ್ಕಾಗಿ, ದೇವರ ಪ್ರಾರ್ಥನೆ

ಶ್ರೀಕೃಷ್ಣ ಮಠದಲ್ಲಿ,​ ​ಮಕರ ಸಂಕ್ರಾಂತಿಯಂದು ಶ್ರೀಕೃಷ್ಣನ ಉತ್ಸವಕ್ಕಾಗಿ ಬ್ರಹ್ಮರಥವನ್ನು ತಯಾರುಗೊಳಿಸುವದಕ್ಕಾಗಿ, ದೇವರ ಪ್ರಾರ್ಥನೆ  ನಡೆಸಿ ಸಂಪ್ರದಾಯದಂತೆ  ರಥದ ಜಿಡ್ಡೆಯನ್ನು ರಥಬೀದಿಯಲ್ಲಿ ಹೊರತಂದಿರಿಸಿಲಾಯಿತು.

ಈ ಸಂದರ್ಭದಲ್ಲಿ ಮಠದ ದಿವಾನ​ ​ಲಕ್ಷ್ಮೀನಾರಾಯಣ ಮುಚ್ಚಿಂತಾಯರು,​ ​ವ್ಯವಸ್ಥಾಪಕರಾದ ಗೋವಿಂದರಾಜ್ ,ಪ್ರದೀಪ್ ರಾವ್,  ಕಡೆಕಾರ್  ಶ್ರೀಶ ಭಟ್   ಮೊದಲಾದವರು ಈ ಕಾರ್ಯದಲ್ಲಿ ಪಾಲ್ಗೊಂಡಿದ್ದರು

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!