ರೇಡಿಯೊ ಮಣಿಪಾಲ್ ~ಸ್ಯಾನಿಟರಿ ಪ್ಯಾಡ್ಗಳ ನಿರ್ವಹಣೆ

ರೇಡಿಯೊ ಮಣಿಪಾಲ್ 90.4 Mhz, ಎಂ.ಐ.ಸಿ ಕ್ಯಾಂಪಸ್, ಮಣಿಪಾಲ -ದೇಸಿ ಸೊಗಡು ಸಮುದಾಯ ಬಾನುಲಿ. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು, ಕರ್ನಾಟಕ ಸರ್ಕಾರ ಪ್ರಾಯೋಜಿಸುವ  “ಶುದ್ಧ ಜಲ , ಸ್ವಚ್ಛ ನೆಲ , ಆರೋಗ್ಯವಾಗಿರಲಿ ಜೀವಸಂಕುಲ”

ಬಾನುಲಿ ಸರಣಿ ಕಾರ್ಯಕ್ರಮದಲ್ಲಿ ಮಾರ್ಚ್ ತಿಂಗಳ ದಿನಾಂಕ 29 ರಂದು ಬುಧವಾರ ಸಂಜೆ 6 ಗಂಟೆಗೆ ಸ್ಯಾನಿಟರಿ ಪ್ಯಾಡ್ಗಳ ನಿರ್ವಹಣೆಯಲ್ಲಿ ಹೆಗ್ಗುಂಜೆ ಕಾಲೇಜಿನ ಯಶೋಗಾಥೆ ಕುರಿತು ಕಾರ್ಯಕ್ರಮ ಪ್ರಸಾರವಾಗಲಿದೆ.

ಹೆಗ್ಗುಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಶ್ರೀ ದುರ್ಗಾ ಪರಮೇಶ್ವರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಮತ್ತು ಉಪನ್ಯಾಸಕರು ಪಾಲ್ಗೊಳ್ಳಲಿದ್ದಾರೆ. ಮಾರ್ಚ್ 30 ರಂದು ಮಧ್ಯಾಹ್ನ 2ಗಂಟೆಗೆ ಇದರ ಮರುಪ್ರಸಾರವಿರುವುದು.
ನೆರವು: ಉಡುಪಿ ಜಿ.ಪಂ

 
 
 
 
 
 
 
 
 
 
 

Leave a Reply