ರಾಸಾಯನಿಕ ತ್ಯಾಜ್ಯಗಳ ನಿರ್ವಹಣೆಯಲ್ಲಿ ಅಭಿಯಂತರರ ಪಾತ್ರ~ ಸುರೇಂದ್ರನಾಥ್ ಎಂ.ವಿ

ರೇಡಿಯೋ ಮಣಿಪಾಲ್ 90.4 Mhz, ದೇಸಿ ಸೊಗಡು
ಸಮುದಾಯ ಬಾನುಲಿ. 

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು, ಕರ್ನಾಟಕ ಸರ್ಕಾರ
ಪ್ರಾಯೋಜಿಸುವ  “ಶುದ್ಧ ಜಲ, ಸ್ವಚ್ಛ ನೆಲ, ಆರೋಗ್ಯವಾಗಿರಲಿ ಜೀವಸಂಕುಲ”
ಬಾನುಲಿ ಸರಣಿ ಕಾರ್ಯಕ್ರಮದಲ್ಲಿ ಸೆಪ್ಟೆಂಬರ್ ತಿಂಗಳ ದಿನಾಂಕ 15 ರಂದು ಬುಧವಾರ ವಿಶ್ವ ಅಭಿಯಂತರರ ದಿನದ ಪ್ರಯುಕ್ತ ಸಂಜೆ 6 ಗಂಟೆಗೆ ರಾಸಾಯನಿಕ ತ್ಯಾಜ್ಯಗಳ ನಿರ್ವಹಣೆಯಲ್ಲಿ ಅಭಿಯಂತರರ ಪಾತ್ರ ಕುರಿತು ಕಾರ್ಯಕ್ರಮ ಪ್ರಸಾರವಾಗಲಿದೆ.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಕಾರ್ಕಳ ಇಲ್ಲಿ ಸಹಾಯಕ ಕಾರ್ಯಪಾಲಕ ಅಭಿಯಂತರರಾಗಿರುವ ಸುರೇಂದ್ರನಾಥ್ ಎಂ.ವಿ ಪಾಲ್ಗೊಳ್ಳಲಿದ್ದಾರೆ.
ಸೆಪ್ಟೆಂಬರ್ 16ರಂದು ಮಧ್ಯಾಹ್ನ 1ಗಂಟೆಗೆ ಇದರ ಮರುಪ್ರಸಾರವಿರುವುದು.

ನೆರವು: ಉಡುಪಿ ಜಿ.ಪಂ, ರೇಡಿಯೋ ಮಣಿಪಾಲ್

 
 
 
 
 
 
 
 
 
 
 

Leave a Reply