ನದಿಗಳ ಸಂರಕ್ಷಣೆಯಲ್ಲಿ ಯುವಕರ ಪಾತ್ರ

ರೇಡಿಯೋ ಮಣಿಪಾಲ್ 90.4 Mhz, ದೇಸಿ ಸೊಗಡು, ಸಮುದಾಯ ಬಾನುಲಿ.ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು, ಕರ್ನಾಟಕ ಸರ್ಕಾರ
ಪ್ರಾಯೋಜಿಸುವ

 “ಶುದ್ಧ ಜಲ , ಸ್ವಚ್ಛ ನೆಲ , ಆರೋಗ್ಯವಾಗಿರಲಿ ಜೀವಸಂಕುಲ”
ಬಾನುಲಿ ಸರಣಿ ಕಾರ್ಯಕ್ರಮದಲ್ಲಿ ಸೆಪ್ಟೆಂಬರ್ ತಿಂಗಳ ದಿನಾಂಕ 26 ರಂದು ಭಾನುವಾರ
ವಿಶ್ವ ನದಿ ದಿನದ ಪ್ರಯುಕ್ತ ಸಂಜೆ 6 ಗಂಟೆಗೆ ನದಿಗಳ ಸಂರಕ್ಷಣೆಯಲ್ಲಿ ಯುವಕರ ಪಾತ್ರ
ಕುರಿತು ಕಾರ್ಯಕ್ರಮ ಪ್ರಸಾರವಾಗಲಿದೆ.

ಕಾಪು ಸರಕಾರಿ ಪ್ರಥಮದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ.
ಸೆಪ್ಟೆಂಬರ್ 27ರಂದು ಮಧ್ಯಾಹ್ನ 2ಗಂಟೆಗೆ ಇದರ ಮರುಪ್ರಸಾರವಿರುವುದು.

ನೆರವು: ಉಡುಪಿ ಜಿ.ಪಂ, ರೇಡಿಯೋ ಮಣಿಪಾಲ್

 
 
 
 
 
 
 
 
 
 
 

Leave a Reply