ಶೌಚಾಲಯಗಳ ನಿರ್ಮಾಣ ಮಾಹಿತಿ ~ಶೈನ್ ಇಂಡಿಯ ಟ್ರಸ್ಟ್ ನ ಸಂಸ್ಥಾಪಕಿ ಭವ್ಯಾರಾಣಿ

*ರೇಡಿಯೋ ಮಣಿಪಾಲ್ 90.4 Mhz, ಎಂ.ಐ.ಸಿ ಕ್ಯಾಂಪಸ್, ಮಣಿಪಾಲ*
-ದೇಸಿ ಸೊಗಡು
ಸಮುದಾಯ ಬಾನುಲಿ. * 📻🎙️

*ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು, ಕರ್ನಾಟಕ ಸರ್ಕಾರ*
ಪ್ರಾಯೋಜಿಸುವ

💦 *“ಶುದ್ಧ ಜಲ , ಸ್ವಚ್ಛ ನೆಲ , ಆರೋಗ್ಯವಾಗಿರಲಿ ಜೀವಸಂಕುಲ”*

ಬಾನುಲಿ ಸರಣಿ ಕಾರ್ಯಕ್ರಮದಲ್ಲಿ ನವೆಂಬರ್ ತಿಂಗಳ ದಿನಾಂಕ *24* ರಂದು ಬುಧವಾರ
ಸಂಜೆ 6 ಗಂಟೆಗೆ *ಶೌಚಾಲಯಗಳ ನಿರ್ಮಾಣ*
ಕುರಿತು ಕಾರ್ಯಕ್ರಮ ಪ್ರಸಾರವಾಗಲಿದೆ.
*ಶೈನ್ ಇಂಡಿಯ ಟ್ರಸ್ಟ್ ನ ಸಂಸ್ಥಾಪಕರಾದ ಭವ್ಯಾರಾಣಿ* ಪಾಲ್ಗೊಳ್ಳಲಿದ್ದಾರೆ.
ನವೆಂಬರ್ 25 ಮಧ್ಯಾಹ್ನ 1ಗಂಟೆಗೆ ಇದರ ಮರುಪ್ರಸಾರವಿರುವುದು.

*ನೆರವು: ಉಡುಪಿ ಜಿ.ಪಂ*
📻ರೇಡಿಯೋ ಮಣಿಪಾಲ್

 
 
 
 
 
 
 
 
 
 
 

Leave a Reply